De Aller-Bedste Bøger - over 12 mio. danske og engelske bøger
Levering: 1 - 2 hverdage

ನೂರಾರು ಕನಸು ಚೂರಾದ ಮನಸು

- ಕವನ ಸಂಕಲನ (Nooraru Kanasu Choorada Manasu)

Bag om ನೂರಾರು ಕನಸು ಚೂರಾದ ಮನಸು

ಈ ಪುಸ್ತಕವು ಲೇಖಕರ ಮೊದಲ ರಚನೆಯ ಕವನಗಳ ಸಂಗ್ರಹ, ಕವನಗಳು ಭಾಷೆ, ನೆಲ, ಜಲ, ಪ್ರೀತಿಪ್ರೇಮ, ಕನ್ನಡ ಅಭಿಮಾನ, ಮೋಸ, ಶಿಕ್ಷಣ, ಗುರು, ದುಃಖ ಮುಂತಾದ ವಿಷಯಗಳ ಬಗ್ಗೆ ಪದಗಳನು ಪೋಣಿಸಿ ಕವನಗಳನ್ನು ಬರೆದಿದ್ದಾರೆ. ಲೇಖಕರು ರಸಾಯನಶಾಸ್ತ್ರ ಉಪನ್ಯಾಸದ ಜೊತೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಇವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕವಿ. ಲೇಖಕರು ಹಾಗು ಸಿನಿಮಾ ಸಾಹಿತಿಗಳಾಗಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಪಯಣ ಸಾಗಿದೆ ಹಾಗೂ ಇವರು ಬರೆದ ಮೊಟ್ಟ ಮೊದಲ "ಹೇ ಹೃದಯ ನೀನು" ಎಂಬ ಗೀತೆಯನ್ನು ದೃಷ್ಟಿ ಕ್ರಿಯೇಷನ್ ಸಂಸ್ಥೆಯವರು ರೆಕಾರ್ಡ್ ಮಾಡಿ Youtube ನಲ್ಲಿ ಬಿಡುಗಡೆಗೊಂಡಿರುತ್ತದೆ.

Vis mere
  • Sprog:
  • Kannada
  • ISBN:
  • 9789356670846
  • Indbinding:
  • Paperback
  • Udgivet:
  • 24. januar 2023
  • Størrelse:
  • 127x203x7 mm.
  • Vægt:
  • 141 g.
  • 2-3 uger.
  • 24. januar 2025
På lager

Normalpris

Abonnementspris

- Rabat på køb af fysiske bøger
- 1 valgfrit digitalt ugeblad
- 20 timers lytning og læsning
- Adgang til 70.000+ titler
- Ingen binding

Abonnementet koster 75 kr./md.
Ingen binding og kan opsiges når som helst.

Beskrivelse af ನೂರಾರು ಕನಸು ಚೂರಾದ ಮನಸು

ಈ ಪುಸ್ತಕವು ಲೇಖಕರ ಮೊದಲ ರಚನೆಯ ಕವನಗಳ ಸಂಗ್ರಹ, ಕವನಗಳು ಭಾಷೆ, ನೆಲ, ಜಲ, ಪ್ರೀತಿಪ್ರೇಮ, ಕನ್ನಡ ಅಭಿಮಾನ, ಮೋಸ, ಶಿಕ್ಷಣ, ಗುರು, ದುಃಖ ಮುಂತಾದ ವಿಷಯಗಳ ಬಗ್ಗೆ ಪದಗಳನು ಪೋಣಿಸಿ ಕವನಗಳನ್ನು ಬರೆದಿದ್ದಾರೆ. ಲೇಖಕರು ರಸಾಯನಶಾಸ್ತ್ರ ಉಪನ್ಯಾಸದ ಜೊತೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಇವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕವಿ. ಲೇಖಕರು ಹಾಗು ಸಿನಿಮಾ ಸಾಹಿತಿಗಳಾಗಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಪಯಣ ಸಾಗಿದೆ ಹಾಗೂ ಇವರು ಬರೆದ ಮೊಟ್ಟ ಮೊದಲ "ಹೇ ಹೃದಯ ನೀನು" ಎಂಬ ಗೀತೆಯನ್ನು ದೃಷ್ಟಿ ಕ್ರಿಯೇಷನ್ ಸಂಸ್ಥೆಯವರು ರೆಕಾರ್ಡ್ ಮಾಡಿ Youtube ನಲ್ಲಿ ಬಿಡುಗಡೆಗೊಂಡಿರುತ್ತದೆ.

Brugerbedømmelser af ನೂರಾರು ಕನಸು ಚೂರಾದ ಮನಸು

Find lignende bøger
Bogen ನೂರಾರು ಕನಸು ಚೂರಾದ ಮನಸು findes i følgende kategorier: